ಬೆಂಗಳೂರಲ್ಲಿ 60 ಕೋಟಿ ಮೌಲ್ಯದ 5 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಬೆಂಗಳೂರು : ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ.ಕಾವಲ್ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿ ಮಾಡಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈಗಾಗಲೇ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವಂತೆ ನೀಡಿದ್ದ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ಇಂದು … Continue reading ಬೆಂಗಳೂರಲ್ಲಿ 60 ಕೋಟಿ ಮೌಲ್ಯದ 5 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು