BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು
ಶಿವಮೊಗ್ಗ: ಸಾಗರ ತಾಲೂಕಿನ ಕಸಬಾ ಹೋಬಳಿ ನಾಡಕಲಸಿ ಗ್ರಾಮದ ಸರ್ವೆ ನಂ. 49ರಲ್ಲಿ ನಡೆಯುತ್ತಿರುವ ಬೃಹತ್ ಪ್ರಮಾಣದ ಭೂ ಒತ್ತುವರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-Moto) ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ‘ಸಂಯುಕ್ತ ಕರ್ನಾಟಕ’ ದಿನಪತ್ರಿಕೆಯ ವರದಿಗಾರರಾದಂತ ಮಹೇಶ್ ಹೆಗಡೆ ಅವರು ಮೇ 13, 2026 ರಂದು “ಕಂದಾಯ ಭೂಮಿ ಒತ್ತುವರಿ: ಕ್ರಮ ಕೈಗೊಳ್ಳುವವರು … Continue reading BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು
Copy and paste this URL into your WordPress site to embed
Copy and paste this code into your site to embed