ಕೇರಳದಲ್ಲಿ CM, DCM ವಿರುದ್ಧ ಶತ್ರು ನಾಶ ಯಾಗ; ತನಿಖೆಗೆ ‘SIT’ ರಚಿಸಿ ಎಂದು ಸರಕಾರಕ್ಕೆ ‘HDK ಟಾಂಗ್’

ಬೆಂಗಳೂರು: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಇವರು ಪ್ರತಿಯೊಂದಕ್ಕೂ ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು. ಇದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ನೀಡಿಕೆ … Continue reading ಕೇರಳದಲ್ಲಿ CM, DCM ವಿರುದ್ಧ ಶತ್ರು ನಾಶ ಯಾಗ; ತನಿಖೆಗೆ ‘SIT’ ರಚಿಸಿ ಎಂದು ಸರಕಾರಕ್ಕೆ ‘HDK ಟಾಂಗ್’