ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ: 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ

ಹೊಸಕೋಟೆ : ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗುರುವಾರ ಚಾಲನೆ ನೀಡಿದರು. ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ಅವರೊಂದಿಗೆ ಸೌರ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, “ಈ ಘಟಕದಲ್ಲಿ 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಆಗಲಿದ್ದು, ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಮುಗಬಾಳ ಗ್ರಾಮ ಪಂಚಾಯ್ತಿಯ ಒಟ್ಟು 33 ಗ್ರಾಮಗಳ 1383 ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ,”ಎಂದರು. “ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ … Continue reading ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ: 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ