ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟ : ಹೀಗಿದೆ ವೈಮಾನಿಕ, ರಕ್ಷಣೆ ಸೇರಿದಂತೆ 5 ಆದ್ಯತಾ ವಲಯಗಳ ಬದಲಾವಣೆ ನೀತಿ

ಬೆಂಗಳೂರು: ಕರ್ನಾಟಕ ರಾಜ್ಯದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.&ಡಿ) ನೀತಿ-2021 ಯನ್ನು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಅನಾವರಣಗೊಳಿಸಿದರು. ರಾಜ್ಯದ ಪ್ರಗತಿಗೆ ಹೊಸ ದಿಕ್ಕು ತೋರುವ ಈ ನೀತಿಯನ್ನು ಇಡೀ ಭಾರತದಲ್ಲಿಯೇ ಕರ್ನಾಟಕ ರಾಜ್ಯವು ಮೊತ್ತ ಮೊದಲ ಬಾರಿಗೆ ರೂಪಿಸಿ ಅಳವಡಿಸಿಕೊಳ್ಳುತ್ತಿದೆ ಎಂದು ನೀತಿಯನ್ನು ಅನಾವರಣಗೊಳಿಸಿದ ನಂತರ ಉಪ ಮುಖ್ಯಮಂತ್ರಿಗಳು ಹೇಳಿದರು. ನಮ್ಮ ದೇಶದಲ್ಲಿ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ವಲಯವು ಅತ್ಯಂತ ವೇಗವಾಗಿ … Continue reading ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟ : ಹೀಗಿದೆ ವೈಮಾನಿಕ, ರಕ್ಷಣೆ ಸೇರಿದಂತೆ 5 ಆದ್ಯತಾ ವಲಯಗಳ ಬದಲಾವಣೆ ನೀತಿ