ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಬೆಂಗಳೂರು: ನಗರದ ಬಿಎಂಟಿಸಿ ಬಸ್‌ಗಳ ಅಜಾಗರೂಕ ಚಾಲನೆಗೆ ಮತ್ತೊಬ್ಬ ಯುವತಿ ಬಲಿಯಾಗಿದ್ದಾರೆ. ಶನಿವಾರ ನಗರದ ಉತ್ತರಹಳ್ಳಿ ಮುಖ್ಯ ರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಚಕ್ರ ಹರಿದ ಪರಿಣಾಮ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ವಿವರ: ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಸಿರಿಶಾ ಅವರು ತಮ್ಮ ಸ್ಕೂಟರ್‌ನಲ್ಲಿ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದಾಗ, ಪಕ್ಕದಲ್ಲೇ ಬರುತ್ತಿದ್ದ ಬಿಎಂಟಿಸಿ ಬಸ್‌ಗೆ ಸ್ಕೂಟರ್ ಹ್ಯಾಂಡಲ್ ತಗುಲಿದೆ. ಇದರಿಂದ ನಿಯಂತ್ರಣ ತಪ್ಪಿ ಅವರು … Continue reading ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು