BREAKING NEWS: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ಗೆ ಭರ್ಜರಿ ಗೆಲುವು | IND vs ENG 5th Test

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಮಂಗಳವಾರ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 7 ವಿಕೆಟ್ಗಳಿಂದ ಭಾರತವನ್ನು ಸೋಲಿಸಿದೆ. ಈ ಮೂಲಕ ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ನ 5ನೇ ದಿನ ಪಂದ್ಯದಲ್ಲಿ ರೂಟ್, ಬೈರ್ಸ್ಟೋವ್ ಸಾರಥ್ಯದಲ್ಲಿ ಇಂಗ್ಲೆಂಡ್  7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕನೇ ವಿಕೆಟ್ಗೆ ಜೋ ರೂಟ್ ಮತ್ತು ಜಾನಿ ಬೈರ್ತ್ಸೋವ್ ಅವರ ಮುರಿಯದ 269 ರನ್ಗಳ ಜೊತೆಯಾಟವು ಆತಿಥೇಯರಿಗೆ ನಾಲ್ಕನೇ ಇನ್ನಿಂಗ್ಸ್ನಲ್ಲಿ 378 ರನ್ಗಳ ಗುರಿಯನ್ನು ಬೆನ್ನಟ್ಟಲು ಸಹಾಯ ಮಾಡಿತು. … Continue reading BREAKING NEWS: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ಗೆ ಭರ್ಜರಿ ಗೆಲುವು | IND vs ENG 5th Test