ಆಧುನಿಕ ತಂತ್ರೋಪಕರಣ ಬಳಸಿ ಇಂಗ್ಲಿಷ್ ಸಂವಹನ ತರಬೇತಿ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ಸಂವಹನ ಕೌಶಲವನ್ನು ಹೆಚ್ಚಿಸಿ ಅವರ ಉದ್ಯೋಗಾವಕಾಶಗಳನ್ನು ವಿಸ್ತರಿಸಲು ಆಧುನಿಕ ತಂತ್ರೋಪಕರಣಗಳ ನೆರವಿನಿಂದ ತರಬೇತಿ ಕೊಡಲು ಒತ್ತು ನೀಡಲಾಗಿದೆ ಎಂದು ಕೌಶಲಾಭಿವೃದ್ಧಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ಶನಿವಾರ ಹೇಳಿದರು. ಮಲ್ಲೇಶ್ವರದ 13ನೇ ಕ್ರಾಸ್ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೌಶಲಾಭಿವೃದ್ಧಿ ನಿಗಮದ ವತಿಯಿಂದ ‘ಸಂಕಲ್ಪ್’ ಉಪಕ್ರಮದಡಿ ಸ್ಥಾಪಿಸಿರುವ ಭಾಷಾ ಪ್ರಯೋಗಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯದಲ್ಲಿ 2022ರ ಜನವರಿಯಿಂದ ಈಚೆಗೆ 6 ಕಡೆಗಳಲ್ಲಿ ಇಂತಹ ಭಾಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಈ ಸಾಲಿನಲ್ಲಿ … Continue reading ಆಧುನಿಕ ತಂತ್ರೋಪಕರಣ ಬಳಸಿ ಇಂಗ್ಲಿಷ್ ಸಂವಹನ ತರಬೇತಿ – ಸಚಿವ ಅಶ್ವತ್ಥನಾರಾಯಣ