BIG NEWS: ರಾಜ್ಯದ 208 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ: ರಾಜ್ಯ ಸರ್ಕಾರ ಅಧಿಕೃತ ಆದೇಶ.!

ಬೆಂಗಳೂರು: ರಾಜ್ಯದ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸೋದಕ್ಕೆ ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ … Continue reading BIG NEWS: ರಾಜ್ಯದ 208 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ: ರಾಜ್ಯ ಸರ್ಕಾರ ಅಧಿಕೃತ ಆದೇಶ.!