Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇದಕ್ಕೆ ಯಾರು ಹೊಣೆ.?’ ; NCERT ಪಠ್ಯಪುಸ್ತಕ ವಿವಾದದ ಕುರಿತು ‘ಪ್ರಧಾನಿ ಮೋದಿ’ ಕುರಿತು ಖಡಕ್ ಸೂಚನೆ

26/02/2026 9:57 PM

ಮಾ.1ರಿಂದ ಸಿಮ್-ಬೈಂಡಿಂಗ್ ನಿಯಮ ಜಾರಿ, ಸಿಮ್ ಕಾರ್ಡ್ ಇಲ್ಲದಿದ್ರೆ ‘ವಾಟ್ಸಾಪ್’ ನಿರ್ಬಂಧ

26/02/2026 9:55 PM

ಇಸ್ರೇಲ್ ಜೊತೆ ಭಾರತದ ಪ್ರಮುಖ ಒಪ್ಪಂದ ; ‘ಪ್ರಧಾನಿ ಮೋದಿ’ ಕುತೂಹಲಕಾರಿ ಹೇಳಿಕೆ!

26/02/2026 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ 373 ಪ್ರಾಥಮಿಕ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ ತರಗತಿ’ ಆರಂಭ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
KARNATAKA

BIG NEWS : ರಾಜ್ಯದ 373 ಪ್ರಾಥಮಿಕ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ ತರಗತಿ’ ಆರಂಭ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

By kannadanewsnow5712/09/2024 11:39 AM

ಬೆಂಗಳೂರು: ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ, 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ವಿಷಯಾನ್ವಯವಾಗಿ ರಾಜ್ಯದ ಸನ್ಮಾನ್ಯ ಮುಖ್ಯ ಮಂತ್ರಿಗಳು 2024-25ನೇ ಸಾಲಿನ (ಫೆಬ್ರವರಿ) ಆಯವ್ಯಯ ಭಾಷಣದ ಕಂಡಿಕ-96 (5)ರಲ್ಲಿ ರಾಜ್ಯದಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ವಿಭಾಷಾ) ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖ-1ರನ್ವಯ ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿರುತ್ತದೆ. ಅದರಂತೆ ಈಗಾಗಲೇ ರಾಜ್ಯದ್ಯಂತ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಲಾಗಿರುತ್ತದೆ.

ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯಾದ್ಯಂತ 373 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಸಂಬಂಧ ಉಲ್ಲೇಖ-2ರ ಯ ಏಕಕಡತದ ಮೂಲಕ ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.

ಅದರಂತೆ ಸರ್ಕಾರವು 2024-25ನೇ ಸಾಲಿನಿಂದ ಉಲ್ಲೇಖಿತ-3ರ ಆದೇಶದ ಅನುಬಂಧದಲ್ಲಿನ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018 ದಿನಾಂಕ: 18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿಸಿ ಆದೇಶಿಸಲಾಗಿರುತ್ತದೆ. (ಪ್ರತಿಗಳನ್ನು ಲಗತ್ತಿಸಿದೆ)

ಸದರಿ ಆದೇಶದಲ್ಲಿನ ಅಂಶಗಳನ್ನಯ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.

'English medium classes' to be started in 373 primary schools in the state: State government BIG NEWS : ರಾಜ್ಯದ 373 ಪ್ರಾಥಮಿಕ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ ತರಗತಿ' ಆರಂಭ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
Share. Facebook Twitter LinkedIn WhatsApp Email

Related Posts

vidhana soudha

BREAKING : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ : 56 ಸಾವಿರ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ !

26/02/2026 8:52 PM1 Min Read

ರಾಜ್ಯ ಸರ್ಕಾರದಿಂದ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿದ ಗುತ್ತಿಗೆದಾರರಿಗೆ ಗುಡ್ ನ್ಯೂಸ್

26/02/2026 7:29 PM4 Mins Read

BIG NEWS: ದ್ವಿತೀಯ PUC ಪ್ರಶ್ನೆ ಪತ್ರಿಕೆ ಮಾರಾಟ?: ಈ ಸ್ಪಷ್ಟನೆ ಕೊಟ್ಟ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ

26/02/2026 7:17 PM1 Min Read
Recent News

‘ಇದಕ್ಕೆ ಯಾರು ಹೊಣೆ.?’ ; NCERT ಪಠ್ಯಪುಸ್ತಕ ವಿವಾದದ ಕುರಿತು ‘ಪ್ರಧಾನಿ ಮೋದಿ’ ಕುರಿತು ಖಡಕ್ ಸೂಚನೆ

26/02/2026 9:57 PM

ಮಾ.1ರಿಂದ ಸಿಮ್-ಬೈಂಡಿಂಗ್ ನಿಯಮ ಜಾರಿ, ಸಿಮ್ ಕಾರ್ಡ್ ಇಲ್ಲದಿದ್ರೆ ‘ವಾಟ್ಸಾಪ್’ ನಿರ್ಬಂಧ

26/02/2026 9:55 PM

ಇಸ್ರೇಲ್ ಜೊತೆ ಭಾರತದ ಪ್ರಮುಖ ಒಪ್ಪಂದ ; ‘ಪ್ರಧಾನಿ ಮೋದಿ’ ಕುತೂಹಲಕಾರಿ ಹೇಳಿಕೆ!

26/02/2026 9:40 PM

ರೈಲ್ವೆಯಲ್ಲಿ ತಂತ್ರಜ್ಞಾನ ಕ್ರಾಂತಿ : ‘ರೈಲ್ ಟೆಕ್ ಪೋರ್ಟಲ್’ ಆರಂಭ, 52 ವಾರಗಳಲ್ಲಿ 52 ಪ್ರಮುಖ ಸುಧಾರಣೆಗಳಿಗೆ ಮಾಸ್ಟರ್ ಪ್ಲಾನ್

26/02/2026 9:23 PM
State News
vidhana soudha KARNATAKA

BREAKING : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ : 56 ಸಾವಿರ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ !

By kannadanewsnow5726/02/2026 8:52 PM KARNATAKA 1 Min Read

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ದೀರ್ಘಕಾಲದ ಕಾಯುವಿಕೆಗೆ ತೆರೆ ಎಳೆದಿರುವ ರಾಜ್ಯ ಸಚಿವ…

ರಾಜ್ಯ ಸರ್ಕಾರದಿಂದ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿದ ಗುತ್ತಿಗೆದಾರರಿಗೆ ಗುಡ್ ನ್ಯೂಸ್

26/02/2026 7:29 PM

BIG NEWS: ದ್ವಿತೀಯ PUC ಪ್ರಶ್ನೆ ಪತ್ರಿಕೆ ಮಾರಾಟ?: ಈ ಸ್ಪಷ್ಟನೆ ಕೊಟ್ಟ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ

26/02/2026 7:17 PM

ಮತದಾರರ ಪಟ್ಟಿಯಲ್ಲಿರುವ ಲೋಪವನ್ನು ಸರಿಪಡಿಸಲು ಸಮರ್ಪಕವಾಗಿ ಮನೆವಾರು ಮ್ಯಾಪಿಂಗ್: ಮಂಡ್ಯ ಡಿಸಿ

26/02/2026 7:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.