Teacher Jobs: ‘ಇಂಗ್ಲೀಷ್ ಶಿಕ್ಷಕ’ರು ಬೇಕಾಗಿದ್ದಾರೆ, ಈ ಕೂಡಲೇ ಸಂಪರ್ಕಿಸಿ

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರಲ್ಲಿ ( Educational Institution ) ಕೆಲಸ ಮಾಡಲು, ಶಿಕ್ಷಕರ ಹುದ್ದೆಗೆ ( Teacher Jobs ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕೂಡಲೇ ಅನುಭವಿ ಶಿಕ್ಷಕರು ( Teacher ) ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತಂತೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರಿನಲ್ಲಿರುವಂತ “ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆ” ( The Florence Public School – CBSE ಶಾಲೆ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರೌಢ … Continue reading Teacher Jobs: ‘ಇಂಗ್ಲೀಷ್ ಶಿಕ್ಷಕ’ರು ಬೇಕಾಗಿದ್ದಾರೆ, ಈ ಕೂಡಲೇ ಸಂಪರ್ಕಿಸಿ