ಪೋಷಕರ ಗಮನಕ್ಕೆ: ಫೆ.15ರಂದು ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಪರೀಕ್ಷೆ

ಚಿತ್ರದುರ್ಗ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಿಗೆ 06 ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆ ಫೆ. 15 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದರು. ವಸತಿ ಶಾಲೆಗಳಲ್ಲಿ ಬರುವ ಶೈಕ್ಷಣಿಕ ವರ್ಷಕ್ಕೆ 06 ನೇ ತರಗತಿ ದಾಖಲಿಗೆ ಪ್ರವೇಶ ಪರೀಕ್ಷೆ ನಡೆಸುವ … Continue reading ಪೋಷಕರ ಗಮನಕ್ಕೆ: ಫೆ.15ರಂದು ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಪರೀಕ್ಷೆ