ಕಲಬುರಗಿಯಲ್ಲಿ 1,000 ಕೋಟಿ‌ ವೆಚ್ಚದಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್‌- LEAP – Local Economic Accelerator Program ) ಅಡಿಯಲ್ಲಿ ಕಲಬುರಗಿಯಲ್ಲಿ ಹೊಸ ಉದ್ಯಮಶೀಲತಾ ಕೇಂದ್ರ ಪ್ರಾರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಲೀಪ್ ₹ 1,000 ಕೋಟಿ ವೆಚ್ಚದ ಐದು ವರ್ಷಗಳ ಉಪಕ್ರಮವಾಗಿದೆ. ಪ್ರಾದೇಶಿಕ ಉದ್ಯಮಶೀಲತೆಗೆ ಚೇತರಿಕೆ ನೀಡಲು, ನಾವೀನ್ಯತೆ ವಿಕೇಂದ್ರೀಕರಿಸಲು ಮತ್ತು ರಾಜ್ಯದ ಪ್ರವರ್ಧಮಾನಕ್ಕೆ … Continue reading ಕಲಬುರಗಿಯಲ್ಲಿ 1,000 ಕೋಟಿ‌ ವೆಚ್ಚದಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ ಖರ್ಗೆ