ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ: ಕೆ.ವಿ.ಪ್ರಭಾಕರ್

ಮಂಗಳೂರು : ಮಾಧ್ಯಮ ಪ್ರತಿನಿಧಿಗಳು ಹಮ್ಮಿಕೊಂಡಿರುವ ಹಸಿರೇ ಉಸಿರು ಸೇರಿದಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾದ ಮಹತ್ವದ ಕಾರ್ಯಕ್ರಮ ವಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರರಾದ ಕೆ.ವಿ. ಪ್ರಭಾಕರ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಸಹಾಭಾಗಿತ್ವದಲ್ಲಿ ನಗರದ ಕದ್ರಿ ಪಾರ್ಕ್ ನಲ್ಲಿ ಶನಿವಾರ ಹಮ್ಮಿಕೊಂಡ ‘ಹಸಿರೇ ಉಸಿರು’ ವನಮ ಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾಧ್ಯಮ … Continue reading ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ: ಕೆ.ವಿ.ಪ್ರಭಾಕರ್