ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ, 2025-26 ನೇ ಸಾಲಿನ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಕ್ಕಳಿಗೆ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಕಚೇರಿಯಲ್ಲಿ ಶುಲ್ಕ ರಹಿತವಾಗಿ ಅರ್ಜಿಯನ್ನು ಪಡೆದು, ಭರ್ತಿ … Continue reading ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ