BREAKING: EPF ವಂಚನೆ ಪ್ರಕರಣದಲ್ಲಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಿಗ್ ರಿಲೀಫ್: ಬಂಧನ ವಾರಂಟ್ ಗೆ ಹೈಕೋರ್ಟ್ ತಡೆ | Robin Uthappa

ಬೆಂಗಳೂರು: ಇಪಿಎಫ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಹೊರಡಿಸಲಾಗಿದ್ದ ಬಂಧನ ವಾರಂಟ್ ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿಂದೆ ಡಿಸೆಂಬರ್ 21 ರಂದು ಪಿಎಫ್ ಪ್ರಾದೇಶಿಕ ಆಯುಕ್ತ ಷಡಕ್ಷರಿ ಗೋಪಾಲ್ ರೆಡ್ಡಿ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪುಲಕೇಶಿನಗರ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಸೆಂಚುರಿ ಲೈಫ್ಸ್ಟೈಲ್ ಬ್ರಾಂಡ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಯನ್ನು ನಿರ್ವಹಿಸುತ್ತಿದ್ದ ಉತ್ತಪ್ಪ, ಉದ್ಯೋಗಿಗಳ ವೇತನದಿಂದ ಪಿಎಫ್ ಕೊಡುಗೆಗಳನ್ನು … Continue reading BREAKING: EPF ವಂಚನೆ ಪ್ರಕರಣದಲ್ಲಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಿಗ್ ರಿಲೀಫ್: ಬಂಧನ ವಾರಂಟ್ ಗೆ ಹೈಕೋರ್ಟ್ ತಡೆ | Robin Uthappa