BREAKING: EPFO ಸೊಸೈಟಿ ವಂಚನೆ ಕೇಸ್: ಸಿಇಒ ಗೋಪಿ, ಅಕೌಟೆಂಟ್ ಜಗದೀಶ್ ವಿರುದ್ಧ FIR ದಾಖಲು
ಬೆಂಗಳೂರು: ನಗರದಲ್ಲಿ ಬಹುದೊಡ್ಡ ಹಗರಣ ಎನ್ನುವಂತೆ ಇಪಿಎಫ್ಓ ಸ್ಟಾಫ್ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಸಿಇಓ ಗೋಪಿ, ಅಕೌಟೆಂಟ್ ಜಗದೀಶ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮುರಳಿ ಎಂಬುವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಿಇಒ ಗೋಪಿ ಮತ್ತು ಅಕೌಂಟೆಂಟ್ ಜಗದೀಶ್ ಎಂಬುವರ ವಿರುದ್ಧ ಕೇಸ್ ದಾಖಲಾಗಿದೆ. ಎಫ್ಐಆರ್ … Continue reading BREAKING: EPFO ಸೊಸೈಟಿ ವಂಚನೆ ಕೇಸ್: ಸಿಇಒ ಗೋಪಿ, ಅಕೌಟೆಂಟ್ ಜಗದೀಶ್ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed