Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 2ನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದ ವೈದ್ಯನ ಕೊಲೆ ಕೇಸ್ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್!

21/04/2026 2:09 PM

‘KSRTC’ಯನ್ನು ಗುಜರಿ ಮಾಡಿದ್ದು ಯಾರು?; ಯಡಿಯೂರಪ್ಪ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಕಿಡಿ

21/04/2026 2:06 PM

ದೋಸೆ ಹಿಟ್ಟು ಉಳಿದಿದೆ ಅಂತ ‘ಫ್ರಿಡ್ಜ್’ನಲ್ಲಿ ಇಟ್ಟು ಬಳಕೆ ಮಾಡೋ ಮುನ್ನಾ ಈ ಸುದ್ದಿ ಓದಿ!

21/04/2026 1:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » EPFO ಗ್ರಾಹಕರ ಗಮನಕ್ಕೆ: ಏ.15ರಂದು ಪಿಂಚಣಿ ಅದಾಲತ್
KARNATAKA

EPFO ಗ್ರಾಹಕರ ಗಮನಕ್ಕೆ: ಏ.15ರಂದು ಪಿಂಚಣಿ ಅದಾಲತ್

By kannadanewsnow0904/04/2025 6:19 PM

ಬಳ್ಳಾರಿ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಏ.15 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ತಿಳಿಸಿದ್ದಾರೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪವ ಹಾಗೂ ಇತ್ಯಾದಿಗಳನ್ನು ಏ.11 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಗುಣಮಟ್ಟದ ನೀರು ಪೂರೈಸಲು ಟ್ಯಾಂಕರ್ ನೋಂದಣಿಗೆ ಬಿಬಿಎಂಪಿ ಅವಕಾಶ

ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ

Share. Facebook Twitter LinkedIn WhatsApp Email

Related Posts

BIG NEWS : 2ನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದ ವೈದ್ಯನ ಕೊಲೆ ಕೇಸ್ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್!

21/04/2026 2:09 PM1 Min Read

‘KSRTC’ಯನ್ನು ಗುಜರಿ ಮಾಡಿದ್ದು ಯಾರು?; ಯಡಿಯೂರಪ್ಪ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಕಿಡಿ

21/04/2026 2:06 PM2 Mins Read

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಇನ್ನು ಕೆಲಸದ ಸ್ಥಳದಲ್ಲೇ ಸಿಗಲಿದೆ ಉಚಿತ ಚಿಕಿತ್ಸೆ.!

21/04/2026 1:43 PM1 Min Read
Recent News

BIG NEWS : 2ನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದ ವೈದ್ಯನ ಕೊಲೆ ಕೇಸ್ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್!

21/04/2026 2:09 PM

‘KSRTC’ಯನ್ನು ಗುಜರಿ ಮಾಡಿದ್ದು ಯಾರು?; ಯಡಿಯೂರಪ್ಪ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಕಿಡಿ

21/04/2026 2:06 PM

ದೋಸೆ ಹಿಟ್ಟು ಉಳಿದಿದೆ ಅಂತ ‘ಫ್ರಿಡ್ಜ್’ನಲ್ಲಿ ಇಟ್ಟು ಬಳಕೆ ಮಾಡೋ ಮುನ್ನಾ ಈ ಸುದ್ದಿ ಓದಿ!

21/04/2026 1:47 PM

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಇನ್ನು ಕೆಲಸದ ಸ್ಥಳದಲ್ಲೇ ಸಿಗಲಿದೆ ಉಚಿತ ಚಿಕಿತ್ಸೆ.!

21/04/2026 1:43 PM
State News
KARNATAKA

BIG NEWS : 2ನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದ ವೈದ್ಯನ ಕೊಲೆ ಕೇಸ್ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್!

By kannadanewsnow0521/04/2026 2:09 PM KARNATAKA 1 Min Read

ಉತ್ತರಕನ್ನಡ : ಕಳೆದ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಹೆಚ್.ಬಿ ಕಾಲೋನಿಯಲ್ಲಿ ಡಾ. ರಮೇಶ್ ಕಲಘುಟಕರ್…

‘KSRTC’ಯನ್ನು ಗುಜರಿ ಮಾಡಿದ್ದು ಯಾರು?; ಯಡಿಯೂರಪ್ಪ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಕಿಡಿ

21/04/2026 2:06 PM

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಇನ್ನು ಕೆಲಸದ ಸ್ಥಳದಲ್ಲೇ ಸಿಗಲಿದೆ ಉಚಿತ ಚಿಕಿತ್ಸೆ.!

21/04/2026 1:43 PM

ವಯಸ್ಸಿಗೆ ಅನುಗುಣವಾಗಿ ಎಷ್ಟು ಗಂಟೆಗಳ ನಿದ್ರೆ ಅಗತ್ಯ? ಆರೋಗ್ಯಕರ ಜೀವನಕ್ಕಾಗಿ ಇಲ್ಲಿವೆ ಪ್ರಮುಖ ಸಲಹೆಗಳು

21/04/2026 1:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.