BREAKING NEWS : ಮಹಾಮಾರಿ ‘ಕೊರೊನಾ’ ಭೀತಿ : ಬೆಂಗಳೂರು ವಿವಿಯಲ್ಲಿ ‘ಮಾಸ್ಕ್’ ಕಡ್ಡಾಯ

ಬೆಂಗಳೂರು : ಚೀನಾ ಸೇರಿದಂತೆ ಹೊರದೇಶಗಳಲ್ಲಿ ಕೊರೊನಾ ಭೀತಿ ಹೆಚ್ಚಳವಾದ ಬೆನ್ನಲ್ಲೇ ಕರ್ನಾಟಕದಲ್ಲೂ ಕಟ್ಟೆಚ್ಚರ ಮಾಡಲಾಗಿದ್ದು, ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಇದೀಗ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ವಿವಿಯ ಕುಲಪತಿಗಳು ಸೂಚನೆ ನೀಡಿದ್ದು, ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್ ಸಂಬಂಧ ಮಹತ್ವದ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಕೋವಿಡ್ ನಿಯಂತ್ರಣ … Continue reading BREAKING NEWS : ಮಹಾಮಾರಿ ‘ಕೊರೊನಾ’ ಭೀತಿ : ಬೆಂಗಳೂರು ವಿವಿಯಲ್ಲಿ ‘ಮಾಸ್ಕ್’ ಕಡ್ಡಾಯ