ರಾಜ್ಯದ ಪೌರಕಾರ್ಮಿಕರಿಗೆ ಈ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಐಪಿಡಿ ಸಾಲಪ್ಪ ವರದಿ ಜಾರಿ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಾಡುತ್ತಿದ್ದ ಪೌರಕಾರ್ಮಿಕರನ್ನು ಶಿವಕುಮಾರ್ ಅವರು ಭೇಟಿ ಮಾಡಿ ಮಂಗಳವಾರ ಭರವಸೆ ನೀಡಿದರು. “ಕಳೆದ 25 ವರ್ಷಗಳಿಂದ ಮಾತ್ರವಲ್ಲ, ಈ ಸಮಾಜ ಆರಂಭವಾದಾಗಿನಿಂದಲೂ ನೀವು ಈ ಕೆಲಸ ಮಾಡುತ್ತಾ ಸೇವೆ ಮಾಡುತ್ತಿದ್ದೀರಿ. ಕಳೆದ ಸರ್ಕಾರದ … Continue reading ರಾಜ್ಯದ ಪೌರಕಾರ್ಮಿಕರಿಗೆ ಈ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್