ಶೀಘ್ರವೇ ಬೆಂಗಳೂರಿನಲ್ಲಿ US ರಾಯಭಾರಿ ಕಚೇರಿ ಆರಂಭ: ದೆಹಲಿಯಲ್ಲಿ ಪ್ರಿಯಾಂಕ್ ಖರ್ಗೆಗೆ ಎರಿಕ್ ಗಾರ್ಸೆಟಿ ಭರವಸೆ

ನವದೆಹಲಿ: ಬೆಂಗಳೂರಿನಲ್ಲಿ ಯು.ಎಸ್ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನವದೆಹಲಿಯಲ್ಲಿರುವ ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಯಭಾರಿ ಎರಿಕ್ ಗಾರ್ಸೆಟಿ ಅವರು ಕರ್ನಾಟಕದ ಗ್ರಾನೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭರವಸೆ ನೀಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ನವದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ರಾಯಭಾರಿ ಎರಿಕ್ ಗಾರ್ಸೆಟಿ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಯುಎಸ್ ರಾಯಭಾರಿ ಕಚೇರಿಯನ್ನು ಆರಂಭಿಸುವುದು … Continue reading ಶೀಘ್ರವೇ ಬೆಂಗಳೂರಿನಲ್ಲಿ US ರಾಯಭಾರಿ ಕಚೇರಿ ಆರಂಭ: ದೆಹಲಿಯಲ್ಲಿ ಪ್ರಿಯಾಂಕ್ ಖರ್ಗೆಗೆ ಎರಿಕ್ ಗಾರ್ಸೆಟಿ ಭರವಸೆ