ಸಾರ್ವಜನಿಕರೇ ಗಮನಿಸಿ: ಇಂದಿನಿಂದ ರಾಜ್ಯದಲ್ಲಿ 10 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಇಲ್ಲ

ಬೆಂಗಳೂರು: ಇಂಧಾನ ಇಲಾಖೆಯ ವೆಬ್ ಸೈಟ್ ಸಾಫ್ಟ್ ವೇರ್ ಅಪ್ ಡೇಟ್ ಕಾರಣದಿಂದಾಗಿ ಮಾರ್ಚ್.10ರ ಇಂದಿನಿಂದ ಮಾ.19ರವರೆಗೆ 10 ದಿನಗಳ ಕಾಲ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಿಲ್ ಸೇರಿದಂತೆ ಇತರೆ ಸೇವೆಗಳು ಸ್ಥಗತಗೊಳಿಸಲಾಗುತ್ತಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ ಲೈನ್ ಸೇವೆಗಳು ಹತ್ತು ದಿನಗಳ ಕಾಲ ಸೇವೆಗಳು ಲಭ್ಯವಿರುವುದಿಲ್ಲ. ಮಾರ್ಚ್.10ರ ಇಂದಿನಿಂದ ಮಾ. 19ರವರೆಗೆ ಹತ್ತು ದಿನಗಳ ಕಾಲ ಲಭ್ಯವಿರುವುದಿಲ್ಲ ಎಂದಿದೆ. ತಂತ್ರಾಂಶವು … Continue reading ಸಾರ್ವಜನಿಕರೇ ಗಮನಿಸಿ: ಇಂದಿನಿಂದ ರಾಜ್ಯದಲ್ಲಿ 10 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಇಲ್ಲ