BIG NEWS: ಶೀಘ್ರವೇ ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ಸರ್ಕಾರಕ್ಕೆ ‘ವಿದ್ಯುತ್ ದರ’ ಹೆಚ್ಚಳಕ್ಕೆ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರವೇ ಕರೆಂಟ್ ಶಾಕ್ ಸಿಗಲಿದೆ. ವಿದ್ಯುತ್ ದರ ಹೆಚ್ಚಳಕ್ಕಾಗಿ ಕೆ ಇ ಆರ್ ಸಿಗೆ ಎಸ್ಕಾಂಗಳು ಪ್ರಸ್ತಾವನೆಯನ್ನು ಸಲ್ಲಿಸಿವೆ ಎಂಬುದಾಗಿ ತಿಳಿದು ಬಂದಿದೆ. ಹೌದು. ಹಾಲು,  ಬಸ್, ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ, ಈಗ ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಎಸ್ಕಾಂಗಳು ಪ್ರಸ್ತಾವನೆಯನ್ನು ಸಲ್ಲಿಸಿದ್ದಾವೆ. ವಿದ್ಯುತ್ ಖರೀದಿಗೆ ತಗಲುವ ವೆಚ್ಚ ಹಾಗೂ ಪೂರೈಕೆ, ಕಲ್ಲಿದ್ದಲು ಸಂಗ್ರಹಣೆಗೆ ತಗಲುವ ವೆಚ್ಚ ಸೇರಿದಂತೆ ಇತರೆ ಖರ್ಚುಗಳು … Continue reading BIG NEWS: ಶೀಘ್ರವೇ ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ಸರ್ಕಾರಕ್ಕೆ ‘ವಿದ್ಯುತ್ ದರ’ ಹೆಚ್ಚಳಕ್ಕೆ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಕೆ