ಭಾರಿ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ ನಷ್ಟ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರು. ನಷ್ಟವಾಗಿದ್ದು, ಹಾನಿಗೊಳಗಾಗಿರುವ ಸಾವಿರಾರು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಹಾಗೂ ಲೈನ್‌ಗಳನ್ನು ದುರಸ್ತಿಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿಯಿಂದಾಗಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಪರಿಸ್ಥಿತಿಗಳ ಕುರಿತು ಎಲ್ಲಾ ಎಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು. ಮಳೆ ಮತ್ತು ಗಾಳಿಯಿಂದ 53,816 … Continue reading ಭಾರಿ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ ನಷ್ಟ: ಸಚಿವ ಕೆ.ಜೆ ಜಾರ್ಜ್