Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ‘ಹೆಚ್‌ಐವಿ’ ರಕ್ತ ಚುಚ್ಚಿದ ಕಿರಾತಕ: ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ

10/04/2026 6:27 PM

ತಮಿಳುನಾಡು ಚುನಾವಣೆ: ‘ಧುರಂಧರ್-2’ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

10/04/2026 6:20 PM

ಇಸ್ಲಾಮಾಬಾದ್‌ನಲ್ಲಿ ಶಾಂತಿ ಸಂಧಾನದ ಕಾವು: ಅಮೆರಿಕಾ-ಇರಾನ್ ಮಾತುಕತೆ ಮಧ್ಯೆಯೇ ಕದನ ವಿರಾಮಕ್ಕೆ ಭಂಗದ ಭೀತಿ!

10/04/2026 6:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶ್ವ ಪರಿಸರ ದಿನ ಅಂಗವಾಗಿ ಪ್ರಬಂಧ ಸ್ಪರ್ಧೆ ಆಯೋಜನೆ
KARNATAKA

ವಿಶ್ವ ಪರಿಸರ ದಿನ ಅಂಗವಾಗಿ ಪ್ರಬಂಧ ಸ್ಪರ್ಧೆ ಆಯೋಜನೆ

By kannadanewsnow0718/05/2024 10:12 AM

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8 ರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು” ವಿಷಯದ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

ಪ್ರಬಂಧವು 1000 ಪದಗಳನ್ನು ಮೀರಬಾರದು ಮತ್ತು ಇಂಗ್ಲಿμï ನಲ್ಲಿ ಏರಿಯಾಲ್ ಪಾಂಟ್ ಗಾತ್ರ 14 ಮತ್ತು ಕನ್ನಡದಲ್ಲಿ ನುಡಿ ಯೂನಿಕೋಡ್ 12 ಗಾತ್ರದಲ್ಲಿ ಟೈಪ್ ಮಾಡಿ ಕಳುಹಿಸಬೇಕು.

ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿμïನಲ್ಲಿ ಸಲ್ಲಿಸಬಹುದು. ಪ್ರತಿ ಭಾμÉಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ ಯಾವುದೇ ಸ್ಪರ್ಧಿಯು ಒಂದು ನಿರ್ದಿಷ್ಟ ಭಾμÉಯಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬಂದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರಬಂಧದ ಕೊನೆಯಲ್ಲಿ ಹೆಸರು, ವಿಳಾಸ ಸಂಪರ್ಕ ಸಂಖ್ಯೆ ಮತ್ತು ಇ-ಮೇಲ್ ವಿವರಗಳನ್ನು ಒದಗಿಸಬೇಕು. ಪ್ರಬಂಧವನ್ನು ಸಲ್ಲಿಸಲು ಮೇ 27 ಕೊನೆಯ ದಿನಾಂಕವಾಗಿದೆ.

ಆಯ್ಕೆಯಾಗುವ ಮೊದಲ ಮೂರು ಸ್ಥಾನ ಪಡೆದ ಪ್ರಬಂಧಗಳಿಗೆ ಪ್ರಥಮ ರೂ. 5000/-, ದ್ವಿತೀಯ ರೂ. 3000/- ಹಾಗೂ ತೃತೀಯ ರೂ. 2000/- ನಗದು ಬಹುಮಾನಗಳನ್ನು ನೀಡಲಾಗುವುದು. ಇಂಗ್ಲಿμï ಮತ್ತು ಕನ್ನಡ ಪ್ರಬಂಧಗಳಿಗೆ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆಯ ವಿಜೇತರನ್ನು ಇ-ಮೇಲ್ ಮೂಲಕ ಸಂಪರ್ಕಿಸಲಾಗುತ್ತದೆ.

ಎಲ್ಲಾ ಪ್ರಬಂಧಗಳು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿ ಒಡೆತನಕ್ಕೆ ಒಳಗೊಂಡಿರುತ್ತವೆ ಹಾಗೂ ಪ್ರಬಂಧಗಳನ್ನು ಯಾವುದೇ ಉದ್ದೇಶಕ್ಕಾಗಿ ಯಾವುದೇ ಮಾಧ್ಯಮದಲ್ಲಿ ಬಳಸುವ, ಪುನರುತ್ಪಾದಿಸುವ, ಪ್ರಕಟಿಸುವ, ಪ್ರಸಾರ ಮಾಡುವ ಅಥವಾ ಇತರ ರೀತಿಯಲ್ಲಿ ಸಂವಹನ ನಡೆಸುವ ಹಕ್ಕನ್ನು ಹೊಂದಿರುತ್ತದೆ.

ಮೌಲ್ಯಮಾಪನ ಮಾನದಂಡಗಳಿಗೆ ಸಂಬಂಧಿಸಿದಂತೆ ಯಾವುದೇ ವಿಚಾರಣೆಯನ್ನು ಪುರಸ್ಕರಿಸಲಾಗುವುದಿಲ್ಲ. ಅಗತ್ಯವಿದ್ದರೆ ಮೇಲಿನ ನಿಯಮಗಳಿಗೆ ತಿದ್ದುಪಡಿಗಳನ್ನು ತರಲು ಮತ್ತು ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡುವ ಅಂತಿಮ ಹಕ್ಕನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಹೊಂದಿರುತ್ತದೆ.

ಪ್ರಬಂಧದ ಹಾರ್ಡ್ ಕಾಪಿಯನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪೆÇ್ರ.ಯು.ಆರ್.ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನ ಕಾಲೇಜು ಪ್ರವೇಶ ದ್ವಾರದ ಬಳಿ, ವಿದ್ಯಾರಣ್ಯಪುರ ಪೆÇೀಸ್ಟ್, ಯಲಹಂಕ, ಬೆಂಗಳೂರು- 560 097 ಕ್ಕೆ ಅಂಚೆ ಮೂಲಕ ಮತ್ತು ಪಿಡಿಎಫ್ ಪ್ರತಿಯನ್ನು ಅಕಾಡೆಮಿಯ ಇ—ಮೇಲ್ essay.ksta@gmail.com ಗೆ ಕಳುಹಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

Essay competition organized as part of World Environment Day
Share. Facebook Twitter LinkedIn WhatsApp Email

Related Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು

10/04/2026 5:54 PM1 Min Read

ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್

10/04/2026 5:51 PM2 Mins Read

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM3 Mins Read
Recent News

ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ‘ಹೆಚ್‌ಐವಿ’ ರಕ್ತ ಚುಚ್ಚಿದ ಕಿರಾತಕ: ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ

10/04/2026 6:27 PM

ತಮಿಳುನಾಡು ಚುನಾವಣೆ: ‘ಧುರಂಧರ್-2’ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

10/04/2026 6:20 PM

ಇಸ್ಲಾಮಾಬಾದ್‌ನಲ್ಲಿ ಶಾಂತಿ ಸಂಧಾನದ ಕಾವು: ಅಮೆರಿಕಾ-ಇರಾನ್ ಮಾತುಕತೆ ಮಧ್ಯೆಯೇ ಕದನ ವಿರಾಮಕ್ಕೆ ಭಂಗದ ಭೀತಿ!

10/04/2026 6:20 PM

ಹಕ್ಕು ಪಡೆಯದ ಇಪಿಎಫ್ ಹಣ ₹10,900 ಕೋಟಿಗೆ ಏರಿಕೆ: ನಿಮ್ಮ ಹಣ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

10/04/2026 6:11 PM
State News
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು

By kannadanewsnow0910/04/2026 5:54 PM KARNATAKA 1 Min Read

ಮೈಸೂರು: ಮೈಸೂರು ಮತ್ತು ಮೈಸೂರು ಹೊಸ ಗೂಡ್ಸ್ ಟರ್ಮಿನಲ್ ನಡುವಿನ ರಾಷ್ಟ್ರೀಯ ಹೆದ್ದಾರಿ 275ರ ರಿಂಗ್ ರಸ್ತೆಯಲ್ಲಿ ಆರು ಪಥದ ರಸ್ತೆ…

ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್

10/04/2026 5:51 PM

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.