ದೇವಸ್ಥಾನಗಳ ಶ್ರೇಯೋಭಿವೃದ್ದಿಗೆ ಅಗತ್ಯ ಸಹಕಾರ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ನಮ್ಮ ಧಾರ್ಮಿಕ ಆಚರಣೆಗಳಿಗೆ ಯಾವುದೇ ಧಕ್ಕೆ ಬರಬಾರದು. ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅವುಗಳ ಶ್ರೇಯೋಭಿವೃದ್ದಿಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಭಾರತೀತೀರ್ಥ ಸಭಾಭವನದಲ್ಲಿ ಶನಿವಾರ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿ ಮುಜರಾಯಿ ದೇವಸ್ಥಾನಗಳ ಅಭಿವೃದ್ದಿಗೆ ಅನುದಾನ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದಂತ ಅವರು, ನಗರ ಮತ್ತು … Continue reading ದೇವಸ್ಥಾನಗಳ ಶ್ರೇಯೋಭಿವೃದ್ದಿಗೆ ಅಗತ್ಯ ಸಹಕಾರ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು