BREAKING: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ: ಗೆಜೆಟ್ ಅಧಿಸೂಚನೆ ಪ್ರಕಟಿಸಿ ರಾಜ್ಯ ಸರ್ಕಾರ

ಬೆಂಗಳೂರು: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ ಮಾಡಲಾಗಿದೆ. ಅಲ್ಲದೇ ನಾಗರಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳ ಆಹ್ವಾನವನ್ನು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿ ಕೋರಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ(2025ರ ಕರ್ನಾಟಕ ಕಾಯ್ದೆ ಸಂಖ್ಯೆ 36) ಪ್ರಕರಣ 5ರ ಉಪ ಪ್ರಕರಣ(1) ಮತ್ತು ಪ್ರಕರಣ 7ರ ಉಪ ಪ್ರಕರಣ(1) ರಡಿಯಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, … Continue reading BREAKING: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ: ಗೆಜೆಟ್ ಅಧಿಸೂಚನೆ ಪ್ರಕಟಿಸಿ ರಾಜ್ಯ ಸರ್ಕಾರ