ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ನವದೆಹಲಿ: ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಅನುಷ್ಠಾನವನ್ನು ಪರಿಶೀಲನೆ ಹಾಗೂ ಅದನ್ನು ಮತ್ತಷ್ಟು ವೇಗವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತರ ಸಚಿವಾಲಯ ಸಮನ್ವಯ ಸಭೆಯನ್ನು ನಡೆಸಿದರು. ನವದೆಹಲಿಯ ತಮ್ಮ ಸಚಿವಾಲಯದಲ್ಲಿ ಸಚಿವರು ಕರೆದಿದ್ದ ಈ ಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಭೂಸಾರಿಗೆ ವಲಯದಲ್ಲಿ … Continue reading ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ