ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ʼಪಾಲುದಾರಿಕೆಯಡಿ ಹುಬ್ಬಳ್ಳಿಯಲ್ಲಿರುವ ಪ್ರತಿಷ್ಠಿತ ಎನ್‌ಜಿಇಎಫ್‌ ಕಾರ್ಖಾನೆ ಪುನ:ಶ್ಚೇತನದ ಸಾಧ್ಯತೆಗಳ ಕುರಿತು ಜಪಾನಿನ ಜೆಎಫ್‌ಇ ಷೋಜಿ ಕಂಪನಿ ಜೊತೆ ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಮಾತುಕತೆ ನಡೆಸಿದ್ದು ಕಾರ್ಖಾನೆಗೆ ಆಹ್ವಾನ ನೀಡಿದ್ದಾರೆ. ಬಂಡವಾಳ ಹೂಡಿಕೆ ಆಕರ್ಷಿಸಲು ಜಪಾನ್‌ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿರುವ ಸಚಿವರು, ಕಂಪನಿಯ ಉನ್ನತಾಧಿಕಾರಿಗಳ ಜೊತೆ ಬುಧವಾರ ನಡೆದ ಸಭೆಯಲ್ಲಿ ಹುಬ್ಬಳ್ಳಿ ಎನ್‌ಜಿಇಎಫ್‌ ಪುನಶ್ಚೇತನದ ಪ್ರಸ್ತಾವ ಮುಂದಿಟ್ಟಿದ್ದಾರೆ. ʼವಿದ್ಯುತ್‌ ಪರಿವರ್ತಕಗಳ ತಯಾರಿಕೆಯಲ್ಲಿ ಜೆಎಫ್‌ಇ ಮುಂಚೂಣಿಯಲ್ಲಿ … Continue reading ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್