BIGG NEWS : ಮೈ ಶುಗರ್ ನಲ್ಲಿ ಮುಂದಿನ ವರ್ಷ ‘ಎಥನಾಲ್ ಘಟಕ’ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ

ಮಂಡ್ಯ : ಮೈ ಶುಗರ್ ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ ಪರಿವರ್ತಿಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಇಂದು ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ … Continue reading BIGG NEWS : ಮೈ ಶುಗರ್ ನಲ್ಲಿ ಮುಂದಿನ ವರ್ಷ ‘ಎಥನಾಲ್ ಘಟಕ’ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ