Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೂನ್ಯ ಬೋಧನಾ ಶುಲ್ಕ, ತಿಂಗಳಿಗೆ ಲಕ್ಷಗಳಲ್ಲಿ ಸ್ಟೈಫಂಡ್ ; ‘MEXT ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಿ!

05/02/2026 9:58 PM

‘ಪಾಸ್ಪೋರ್ಟ್’ ರೂಲ್ಸ್ ಚೇಂಜ್ ; ಈ ತಿಂಗಳ 15ರಿಂದ ಹೊಸ ನಿಯಮ ಜಾರಿ, ತಿಳಿಯಬೇಕಾದ ವಿಷಯಗಳಿವು!

05/02/2026 9:42 PM

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯದ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0923/06/2025 6:31 PM

ಬೆಂಗಳೂರು: ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನ ಪ್ರಾರಂಭಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.#ಯೋಗ_ಮಂದಿರ @CMofKarnataka @siddaramaiah @DKShivakumar @dineshgrao pic.twitter.com/wNUW6usjtp

— DIPR Karnataka (@KarnatakaVarthe) June 23, 2025

ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ.‌ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದೇವೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆಯುಷ್ ಇಲಾಖೆಯಿಂದ ಇಂದು ಯಶಸ್ವಿಯಾಗಿ 11 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ರಾಜ್ಯದ 10 ಸಾವಿರ ಸ್ಥಳಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಯೋಗಭ್ಯಾಸ ಮಾಡಲು ಸರ್ಕಾರ ಅನುವು ಮಾಡಿಕೊಟ್ಟುತ್ತು. 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆಯನ್ನ ಪ್ರದರ್ಶಿಸಲಾಯಿತು.

ರಾಜ್ಯದ ಹಲವೆಡೆ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪಾರ್ಕ್, ಯೋಗ ಧನುಷ್, ಹಸಿರು ಯೋಗ, ಯೋಗ ಮಹಾಕುಂಭ, ಯೋಗ ಸಂಯೋಗ, ಯೋಗ ಅನ್ ಪ್ಲಗ್ಸ್ ನಂತಹ ಕಾರ್ಯಕ್ರಮಗಳನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಹಸಿರು ಯೋಗ ಕಾರ್ಯಕ್ರಮದ ಅಡಿಯಲ್ಲಿ 1 ಲಕ್ಷ ಗಿಡಗಳನ್ನ ನಡಲಾಗುವುದು. ಅಲ್ಲದೇ ಯೋಗ ಧನಷ್ ಎಂಬ ಕಾರ್ಯಕ್ರಮದ ಮೂಲಕ ರಾಜ್ಯದಾದ್ಯಂತ 5 ಲಕ್ಷ ಜನರಿಗೆ ಯೋಗ ಪ್ರೋಟೋಕಾಲ್ ಅನ್ನು ಹೇಳಿಕೊಡಲಾಗಿದ್ದು, ಕಾರ್ಯಕ್ರಮದ ಅಡಿಯಲ್ಲಿ 5000 ಶಾಲೆಗಳಲ್ಲಿ ಯೋಗ ಪ್ರೋಟೋಕಾಲ್ ಅನ್ನು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಯಿತು. ವಿಧಾನ ಸೌಧದ ಮೆಟ್ಟಿಲುಗಳ ಎದುರು 5 ಸಾವಿರಕ್ಕೂ ಹೆಚ್ಚು ಜನರು ಯೋಗಾಭ್ಯಾಸ ನಡೆಸಿದರು.‌ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ್ ಹೊರಟ್ಟಿ ಅವರೊಂದಿಗೆ ಯೋಗಭ್ಯಾಸ ನಡೆಸಿದರು.

GOOD NEWS: ರಾಜ್ಯ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮರುಗಣತಿಗೆ ಶಿಕ್ಷಕರ ನಿಯೋಜನೆ ಇಲ್ಲ

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Share. Facebook Twitter LinkedIn WhatsApp Email

Related Posts

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM1 Min Read

BREAKING : ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲೇ `ಗ್ರಾಮ ಪಂಚಾಯಿತಿ ಚುನಾವಣೆ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

05/02/2026 9:01 PM1 Min Read

ಕು.ಶ್ರೇಯಾ ಮಹೇಶ್ ರಂಗ ಪ್ರವೇಶ: ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ- ನ್ಯಾ.ಗೋಪಾಲಗೌಡ

05/02/2026 9:00 PM1 Min Read
Recent News

ಶೂನ್ಯ ಬೋಧನಾ ಶುಲ್ಕ, ತಿಂಗಳಿಗೆ ಲಕ್ಷಗಳಲ್ಲಿ ಸ್ಟೈಫಂಡ್ ; ‘MEXT ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಿ!

05/02/2026 9:58 PM

‘ಪಾಸ್ಪೋರ್ಟ್’ ರೂಲ್ಸ್ ಚೇಂಜ್ ; ಈ ತಿಂಗಳ 15ರಿಂದ ಹೊಸ ನಿಯಮ ಜಾರಿ, ತಿಳಿಯಬೇಕಾದ ವಿಷಯಗಳಿವು!

05/02/2026 9:42 PM

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM

BREAKING : ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲೇ `ಗ್ರಾಮ ಪಂಚಾಯಿತಿ ಚುನಾವಣೆ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

05/02/2026 9:01 PM
State News
KARNATAKA

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

By kannadanewsnow0905/02/2026 9:10 PM KARNATAKA 1 Min Read

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ” ಪ್ರಶಸ್ತಿಯನ್ನು ಗೀತರಚನಕಾರ, ಸಂಗೀತ ನಿರ್ದೇಶಕ ಡಾ.ಹಂಸಲೇಖಗೆ ರಾಜ್ಯ ಸರ್ಕಾರ ನೀಡಿದೆ. …

BREAKING : ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲೇ `ಗ್ರಾಮ ಪಂಚಾಯಿತಿ ಚುನಾವಣೆ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

05/02/2026 9:01 PM

ಕು.ಶ್ರೇಯಾ ಮಹೇಶ್ ರಂಗ ಪ್ರವೇಶ: ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ- ನ್ಯಾ.ಗೋಪಾಲಗೌಡ

05/02/2026 9:00 PM

ನಾಳೆ KUWJಯಿಂದ ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಭೆ

05/02/2026 8:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.