ರಾಜ್ಯದ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನ ಪ್ರಾರಂಭಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವರಾದ … Continue reading ರಾಜ್ಯದ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್