ನಾಳೆಯಿಂದ 5,8 ಹಾಗೂ 9 ನೇ ತರಗತಿಗೆ `ಮೌಲ್ಯಾಂಕನ ಪರೀಕ್ಷೆ’ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದಿನಾಂಕ: 25.03.2024 ರಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಗಳಿರುವ ದಿನಾಂಕ:25.03.2024 ರ ಸೋಮವಾರ ಮತ್ತು 27.03.2024 ರ ಬುಧವಾರದಂದು ಮಧ್ಯಾಹ್ನದ ಅವಧಿಯಲ್ಲಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಇಲ್ಲದಿರುವ ದಿನಾಂಕ:26.03.2024 … Continue reading ನಾಳೆಯಿಂದ 5,8 ಹಾಗೂ 9 ನೇ ತರಗತಿಗೆ `ಮೌಲ್ಯಾಂಕನ ಪರೀಕ್ಷೆ’ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ