ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ: ಆರ್.ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ  ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ … Continue reading ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ: ಆರ್.ಅಶೋಕ್