ಬಿಜೆಪಿ ಸರ್ಕಾರ ಹೋದರೂ ಅವರ ಭ್ರಷ್ಟಾಚಾರ ಮಾತ್ರ ನಿಂತಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಮಾತಿನಂತೆ ಬಿಜೆಪಿ ಸರ್ಕಾರ ಹೋದರೂ ಅವರ ಭ್ರಷ್ಟಾಚಾರ ಮಾತ್ರ ನಿಂತಿಲ್ಲ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಗುತ್ತಿಗೆದಾರರಿಂದ ಕಮಿಷನ್ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿರುವ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು “ ಬಿಜೆಪಿಯ ಭ್ರಷ್ಟಾಚಾರದ ಬ್ರ್ಯಾಂಡ್ ” ಅನ್ನು ಗಟ್ಟಿಗೊಳಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಭ್ರಷ್ಟಾಚಾರದಲ್ಲಿ ಪಳಗಿದ ಬಿಜೆಪಿಯ ಹಿರಿತಲೆಗಳು ಹಿಂದಿನ “40% ಕಮಿಷನ್“ … Continue reading ಬಿಜೆಪಿ ಸರ್ಕಾರ ಹೋದರೂ ಅವರ ಭ್ರಷ್ಟಾಚಾರ ಮಾತ್ರ ನಿಂತಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ