ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋದರೂ, ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: CM ಬಣ್ಣನೆ

ಬೆಂಗಳೂರು : ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, … Continue reading ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋದರೂ, ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: CM ಬಣ್ಣನೆ