ಮೈಸೂರು: ನಾವು ಸುಮ್ಮನೇ ಕುಳಿತಿದ್ದರೂ ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ. ಮಾಜಿ ಸಿಎಂ ಸಿದ್ಧರಾಮಯ್ಯ ಮನೆಗೆ ಹೋಗುವುದು ನಿಶ್ಚಿತ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕನಕಪುರದ ವೀರೇಗೌಡನ ದೊಡ್ಡಿಯಲ್ಲಿ ಕಾಡಿನಂಚಿನಲ್ಲಿಯೇ ಕೋಳಿ ಫಾರಂ ಶೆಡ್ ನಿರ್ಮಾಣ: ಗ್ರಾಮಸ್ಥರಲ್ಲಿ ಕಾಡು ಪ್ರಾಣಿಗಳ ಭೀತಿ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ಸಹಜವಾಗಿಯೇ ಕರ್ನಾಟಕ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆಯ ದೃಷ್ಠಿಯಿಂದ ಎಲ್ಲಾ ರೀತಿಯ ತಯಾರಿ ನಡೆಸಿದ್ದೇವೆ ಎಂದರು. ರಾಜ್ಯದ ಜನತೆಗೆ … Continue reading Election 2023: ನಾವು ಸುಮ್ಮನೇ ಕುಳಿತಿದ್ದರೂ ಚುನಾವಣೆಯಲ್ಲಿ ಗೆಲುವು: ಸಿದ್ಧರಾಮಯ್ಯ ಮನೆಗೆ ಹೋಗುವುದು ನಿಶ್ಚಿತ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed