ಹೆಚ್ಚು ಬಟ್ಟೆ ಬಿಚ್ಚಿಕೊಂಡರೂ ವಿಬಿ ಜಿ ರಾಮ್ ಜಿ ಯೇ ಊರ್ಜಿತ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕಾಂಗ್ರೆಸ್ಸಿನವರು ಹೆಚ್ಚು ಬಟ್ಟೆ ಬಿಚ್ಚಿಕೊಂಡರೂ ವಿಬಿ ಜಿ ರಾಮ್ ಜಿ ಯೇ ಊರ್ಜಿತವಾಗಲಿದೆ; ಆದ್ದರಿಂದ ವ್ಯರ್ಥ ಪ್ರಯತ್ನ ಮಾಡಬೇಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಲಹೆ ನೀಡಿದ್ದಾರೆ. ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರಿಸಿದರು. ವಿಬಿ ಜಿ ರಾಮ್ ಜಿ ಜಾಗೃತಿಗಾಗಿ ಎಲ್ಲ ಕಡೆ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಇಡೀ ದೇಶವ್ಯಾಪಿ ಬೆಂಬಲವೂ ಅದಕ್ಕೆ ವ್ಯಕ್ತವಾಗಿದೆ. ಅದನ್ನು ವಾಪಸ್ ಪಡೆಯುವ ಸಂದರ್ಭ ಒದಗಿಬರಲಾರದು ಎಂದು ತಿಳಿಸಿದರು. ಕಾಂಗ್ರೆಸ್ಸಿನವರು ದೇಶವಿರೋಧಿ ಚಟುವಟಿಕೆ … Continue reading ಹೆಚ್ಚು ಬಟ್ಟೆ ಬಿಚ್ಚಿಕೊಂಡರೂ ವಿಬಿ ಜಿ ರಾಮ್ ಜಿ ಯೇ ಊರ್ಜಿತ: ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed