ಅಂಧರು ಕೂಡ ‘ಜಡ್ಜ್’ ಆಗಲು ಅರ್ಹ: ‘ಸುಪ್ರೀಂ ಕೋರ್ಟ್’ ಮಹತ್ವದ ತೀರ್ಪು
ನವದೆಹಲಿ: ಅಂಧರು ಕೂಡ ಜಿಲ್ಲಾ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರಾಗಲು ಅರ್ಹತೆ ಹೊಂದಿದ್ದಾರೆ. ಅಂಗವೈಕಲ್ಯದ ಕಾರಣ ನೀಡಿ ಅವರಿಗೆ ಹುದ್ದೆ ನಿರಾಕರಿಸುವಂತಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ದೃಷ್ಟಿ ಮಾಂದ್ಯ ಮಗನ ನೇಮಕಾತಿಗೆ ಅಡ್ಡಿಯಾದ ಮಧ್ಯಪ್ರದೇಶದ ನಿಬಂಧನೆಯೊಂದನ್ನು ಪ್ರಶ್ನಿಸಿ ತಾಯಿಯೊಬ್ಬಳು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು. ಈ ಪತ್ರದ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ದ್ವಿಸದಸ್ಯ ನ್ಯಾಯಪೀಠವು, ಅಂಗವಿಕಲರು ನ್ಯಾಯಾಂಗ ಸೇವೆಯ ನೇಮಕಾತಿ ವೇಳೆ … Continue reading ಅಂಧರು ಕೂಡ ‘ಜಡ್ಜ್’ ಆಗಲು ಅರ್ಹ: ‘ಸುಪ್ರೀಂ ಕೋರ್ಟ್’ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed