ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಭಾರತ ದೇಶವು ಗಾಂಧೀಜಿಯವರ ಆದಿಯಾಗಿ ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯವನ್ನು ಪಡೆದರೂ ಸಹ ಇಂದಿಗೂ ಭ್ರಷ್ಟ ರಾಜಕಾರಣಿಗಳಿಂದ ಅತಂತ್ರರಾಗಿಯೇ ಉಳಿದಿದ್ದೇವೆ ಎಂಬುದಾಗಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯ ಪಟ್ಟಿದ್ದಾರೆ. ಇಂಂದು ಅವರು ಪಕ್ಷವು ಏರ್ಪಡಿಸಿದ್ದ ” ಜಿಬಿಎ ಚುನಾವಣೆಯಲ್ಲಿ ವಕೀಲರುಗಳ ಪಾತ್ರ ” ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಾಮಾಣಿಕ ರಾಜಕಾರಣದಲ್ಲಿ ವಕೀಲರುಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಭ್ರಷ್ಟಮುಕ್ತ , ಪಾರದರ್ಶಕ , ವಂಶ ಪಾರಂಪರ್ಯ ರಾಜಕಾರಣವನ್ನು ಹೊಡೆದೋಡಿಸಲು ಸಾಧ್ಯ ಎಂದರು. … Continue reading ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು