ಪ್ರತಿಯೊಬ್ಬ ಕಾಂಗ್ರೆಸಿಗನೂ ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು: ಡಿಕೆಶಿ ಕರೆ

ಬೆಂಗಳೂರು : “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಡೆಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು” ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸ ಆಚರಣೆ ಕುರಿತು ಕೆಪಿಸಿಸಿಯ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “1924ರಲ್ಲಿ ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವಹಿಸಿ … Continue reading ಪ್ರತಿಯೊಬ್ಬ ಕಾಂಗ್ರೆಸಿಗನೂ ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು: ಡಿಕೆಶಿ ಕರೆ