ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಸಿಎಂ, ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50,000 ದಿಂದ 55,000 ರೂ. ಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ಬಸ್ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ … Continue reading ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed