ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಜಾರ್ಖಂಡ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (Pakistan-occupied Kashmir -PoK) ಬಗ್ಗೆ ಕಾಂಗ್ರೆಸ್ ಪ್ರಶ್ನಾರ್ಥಕ ಚಿಹ್ನೆಯನ್ನು ಎತ್ತುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ವಾಗ್ದಾಳಿ ನಡೆಸಿದರು.  ಪಿಒಕೆ ಅದರ ಪ್ರತಿ ಇಂಚು ಭಾರತಕ್ಕೆ ಸೇರಿದೆ. ಯಾವುದೇ ಶಕ್ತಿ ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಪರಮಾಣು ಬಾಂಬ್ ಹೊಂದಿರುವ ಪಾಕಿಸ್ತಾನವನ್ನು ಗೌರವಿಸುವಂತೆ ಮಣಿಶಂಕರ್ ಅಯ್ಯರ್ ನಮಗೆ ಹೇಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇರುವುದರಿಂದ ಪಿಒಕೆ ಬಗ್ಗೆ ಮಾತನಾಡಬೇಡಿ ಎಂದು … Continue reading ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ