ಭಯೋತ್ಪಾದನೆಯನ್ನು ಮಟ್ಟಹಾಕಲು ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟಾಗಿ ನಿಲ್ಲಬೇಕು: ರಾಹುಲ್ ಗಾಂಧಿ ಕರೆ

ಜಮ್ಮು-ಕಾಶ್ಮೀರ: ಭಾರತದಲ್ಲಿ ಭಯೋತ್ಪಾದನೆ ವಿರುದ್ಧದ ಸಮರಕ್ಕೆ ನಮ್ಮ ಬೆಂಬಲವಿದೆ. ಉಗ್ರರನ್ನು ಮಟ್ಟ ಹಾಕಲು ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟಿನಿಂದ ನಿಲ್ಲಬೇಕು ಎಂಬುದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ. ಇಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿ, ಸಾಂತ್ವಾನ ಹೇಳಿದ ಬಳಿಕ ಮಾತನಾಡಿದಂತ ಅವರು, ಇದು ಭಯಾನಕ ದುರಂತವಾಗಿದೆ. ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಮತ್ತು ಸಹಾಯ ಮಾಡಲು ನಾನು ಇಲ್ಲಿಗೆ ಬಂದಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ಇಡೀ ಜನರು ಈ ಭಯಾನಕ ಕೃತ್ಯವನ್ನು ಖಂಡಿಸಿದ್ದಾರೆ ಮತ್ತು ಈ … Continue reading ಭಯೋತ್ಪಾದನೆಯನ್ನು ಮಟ್ಟಹಾಕಲು ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟಾಗಿ ನಿಲ್ಲಬೇಕು: ರಾಹುಲ್ ಗಾಂಧಿ ಕರೆ