ಪ್ರತಿಯೊಬ್ಬರಿಗೂ  ತಮ್ಮ ‘ಸಂಗಾತಿ’ ಆಯ್ಕೆ ಮಾಡಿಕೊಳ್ಳುವ ಸಂಪೂರ್ಣ ಸ್ವಾತಂತ್ರ್ಯವಿದೆ ; ಹೈಕೋರ್ಟ್

ನವದೆಹಲಿ: ಧಾರ್ಮಿಕ ನಂಬಿಕೆಗಳು ಸಂಗಾತಿಯನ್ನ ಆಯ್ಕೆ ಮಾಡುವ ವ್ಯಕ್ತಿಯ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹದಲ್ಲಿ ಸಂಗಾತಿಯನ್ನ ಆಯ್ಕೆ ಮಾಡುವ ಸ್ವಾತಂತ್ರ್ಯವು ಸಂವಿಧಾನದ ಅನುಚ್ಛೇದ 21 ರ ಒಂದು ಭಾಗವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ದಂಪತಿಗಳ ಕುಟುಂಬ ಸದಸ್ಯರ ವಿರುದ್ಧ ದಾಖಲಾದ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡುವ ಆದೇಶದಲ್ಲಿ ನ್ಯಾಯಾಲಯವು ಕಳೆದ ವರ್ಷ ಡಿಸೆಂಬರ್’ನಲ್ಲಿ ಈ ಅಭಿಪ್ರಾಯವನ್ನ ವ್ಯಕ್ತಪಡಿಸಿದೆ. ಸಂತ್ರಸ್ತೆ ತನ್ನ ದೂರಿನಲ್ಲಿ, ತನ್ನ ಕುಟುಂಬ … Continue reading ಪ್ರತಿಯೊಬ್ಬರಿಗೂ  ತಮ್ಮ ‘ಸಂಗಾತಿ’ ಆಯ್ಕೆ ಮಾಡಿಕೊಳ್ಳುವ ಸಂಪೂರ್ಣ ಸ್ವಾತಂತ್ರ್ಯವಿದೆ ; ಹೈಕೋರ್ಟ್