‘ಕೋರ್ಬಿವ್ಯಾಕ್ಸ್ ಲಸಿಕೆ’ಯನ್ನು ಈ ವರ್ಗದ ಎಲ್ಲರೂ ತಪ್ಪದೇ ಪಡೆಯಿರಿ – ಆರೋಗ್ಯ ಇಲಾಖೆ ಮನವಿ
ಬೆಂಗಳೂರು : ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಪಡೆದುಕೊಳ್ಳಬಹುದು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಆರೋಗ್ಯ ಇಲಾಖೆಯು, ಸರ್ಕಾರದ ಮಾರ್ಗಸೂಚಿಯಂತೆ ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕಾರಣ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಆದರೆ … Continue reading ‘ಕೋರ್ಬಿವ್ಯಾಕ್ಸ್ ಲಸಿಕೆ’ಯನ್ನು ಈ ವರ್ಗದ ಎಲ್ಲರೂ ತಪ್ಪದೇ ಪಡೆಯಿರಿ – ಆರೋಗ್ಯ ಇಲಾಖೆ ಮನವಿ
Copy and paste this URL into your WordPress site to embed
Copy and paste this code into your site to embed