ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ JU ಸಮೂಹ ಸಂಸ್ಥೆಗಳ ವತಿಯಿಂದ JU ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್ ನಲ್ಲಿ ಆಯೋಜಿಸಲಾಗಿದ್ದ Darul Quran Campas ಅನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಜಾತಿ ಧರ್ಮಕ್ಕೆ ಸೇರಿದ್ದರೂ, ಪ್ರತಿಯೊಬ್ಬರಿಗೂ ವಿದ್ಯೆ ಮುಖ್ಯ. ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಅತ್ಯಂತ ಮುಖ್ಯ. ಸಾಮಾಜಿಕ ಸಂಕೋಲೆಗಳಿಂದ … Continue reading ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ