ಅಸ್ಪೃಶ್ಯತೆ ನಿರ್ಮೂಲನೆಗೆ ಎಲ್ಲರೂ ದೃಢ ಸಂಕಲ್ಪ ಮಾಡಿ: SC, ST ಮೇಲ್ವಿಚಾರಕಿ ಮತ್ತು ಬಲವರ್ಧನೆ ಸಮಿತಿ ಸಂಚಾಲಕಿ ಪಿ.ಯಶೋಧ

ಮಂಡ್ಯ : ಸಮಾಜದಲ್ಲಿ ಈಗಲೂ ಆಚರಣೆಯಲ್ಲಿರುವ ಅಸ್ಪೃಶ್ಯತೆ ನಿರ್ಮೂಲನೆಗೆ ಪ್ರತಿಯೊಬ್ಬರು ದೃಢ ಸಂಕಲ್ಪ ಮಾಡಬೇಕೆಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಕಿ ಮತ್ತು ಬಲವರ್ಧನ ಸಮಿತಿಯ ಸಂಚಾಲಕಿ ಪಿ.ಯಶೋಧ ರವರು ಕರೆ ನೀಡಿದರು. ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸೋಮವಾರ ತಾಲ್ಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಸೇರಿದಂತೆ ಹಲವು ಇಲಾಖೆಗಳ ವತಿಯಿಂದ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಅನ್ವಯ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರ … Continue reading ಅಸ್ಪೃಶ್ಯತೆ ನಿರ್ಮೂಲನೆಗೆ ಎಲ್ಲರೂ ದೃಢ ಸಂಕಲ್ಪ ಮಾಡಿ: SC, ST ಮೇಲ್ವಿಚಾರಕಿ ಮತ್ತು ಬಲವರ್ಧನೆ ಸಮಿತಿ ಸಂಚಾಲಕಿ ಪಿ.ಯಶೋಧ