ಬೆಂಗಳೂರು : ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಅಗಬೇಕು ಎಂಬ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಮಾತನಾಡಿ ಬಾಯಿ ಮುಚ್ಚಿಕೊಂಡು ಎಲ್ಲರೂ ಕೆಲಸ ಮಾಡಬೇಕು ಎಂದು ಗರಂ ಆಗಿದ್ದಾರೆ.
BIGG NEWS : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ `ಡೆಂಗ್ಯೂ ಜ್ವರ’ ಅಬ್ಬರ : 73 ಮಂದಿಗೆ ಸೋಂಕು, ಬಾಲಕಿ ಸಾವು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬಾಯಿ ಮುಚ್ಚಿಕೊಂಡು ಎಲ್ಲರೂ ಕೆಲಸ ಮಾಡಬೇಕು. ನನ್ನ ಲೆವೆಲ್ ಗೆ ಇದ್ರೆ ಮಾತ್ರ ಮಾತನಾಡಲಿ, ವ್ಯಕ್ತಿ ಪೂಜೆ ಬಿಟ್ಟು ಪಕ್ಷಕ್ಕಾಗಿ ಕೆಲಸ ಮಾಡಬೇಕು ಸದ್ಯಕ್ಕೆ ಯಾವುದೇ ಹುದ್ದೆ ಖಾಲಿ ಇಲ್ಲ. ಎಲ್ಲ ಶಾಸಕರೂ ಮುಖ್ಯಮಂತ್ರಿ ಅಭ್ಯರ್ಥಿಯೇ ಎಂದು ಪರೋಕ್ಷವಾಗಿ ಜಮೀರ್ ಅಹ್ಮದ್ ಖಾನ್ ಗೆ ಟಾಂಗ್ ನೀಡಿದ್ದಾರೆ.
BREAKING NEWS: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ : ಮಹಿಳಾ ಜಾವೆಲಿನ್ ಫೈನಲ್ ನಲ್ಲಿ ಅಣ್ಣು ರಾಣಿಗೆ 7ನೇ ಸ್ಥಾನ
ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ಹೀಗಾಗಿ ಎಲ್ಲರೂ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.