ಆಂಧ್ರಪ್ರದೇಶದ ‘ಮಾಜಿ ಸಿಎಂ ಚಂದ್ರಬಾಬು ನಾಯ್ಡು’ಗೆ ಬಿಗ್ ರಿಲೀಫ್: 3 ಪ್ರಕರಣದಲ್ಲಿ ಜಾಮೀನು ಮಂಜೂರು
ಆಂಧ್ರಪ್ರದೇಶ: ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ಈ ಮೂಲಕ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್ ನೀಡಿದೆ. ಇನ್ನರ್ ರಿಂಗ್ ರೋಡ್ (ಐಆರ್ಆರ್) ಪ್ರಕರಣ, ಅಬಕಾರಿ ನೀತಿ ಪ್ರಕರಣ ಮತ್ತು ಮರಳು ಗಣಿಗಾರಿಕೆ ಪ್ರಕರಣದಲ್ಲಿ ಈಗ ವಿರೋಧ ಪಕ್ಷದ ನಾಯಕರಾಗಿರುವ ನಾಯ್ಡು ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಕೌಶಲ್ಯ ಅಭಿವೃದ್ಧಿ ಹಗರಣ ಪ್ರಕರಣದಲ್ಲಿ ತೆಲುಗು ದೇಶಂ ಪಕ್ಷದ … Continue reading ಆಂಧ್ರಪ್ರದೇಶದ ‘ಮಾಜಿ ಸಿಎಂ ಚಂದ್ರಬಾಬು ನಾಯ್ಡು’ಗೆ ಬಿಗ್ ರಿಲೀಫ್: 3 ಪ್ರಕರಣದಲ್ಲಿ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed